ಸರ್ಕಾರಿ ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಸ್ಥಾಪಿತವಾಗಿರುವ ನೂತನ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2020-21ನೇ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾರ್ವಜನಿಕರ ಹಿತದೃಷ್ಠಿಯ ಮೇರೆಗೆ ಸೆ.25ರಿಂದ ಸೆ.30 ರವರೆಗೆಅರ್ಜಿ ಸಲ್ಲಿಸುವ ಅವಧಿಯನ್ನು ನಿಗಧಿಪಡಿಸಲಾಗಿದೆ.

ಆಸಕ್ತರು ಸದರಿ ದಿನಾಂಕದೊಳಗೆ ಸಿವಿಲ್ ವಿಭಾಗ, ಕಂಪ್ಯೂಟರ್ ಸೈನ್ಸ್ ವಿಭಾಗ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಮ್ಯುನಿಕೇಶನ್ ವಿಭಾಗ ಮತ್ತು ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ಖುದ್ದಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು ಮೊ.ಸಂ: 9448772224ಯನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here