ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಹೋಬಳಿಯ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 22 ನೂತನ ವಧು ವರರನ್ನು ಆಶೀರ್ವಚನ

0

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಹೋಬಳಿಯ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 22 ನೂತನ ವಧು ವರರನ್ನು ಆಶೀರ್ವಚನ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಹೋಬಳಿಯ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 22 ನೂತನ ವಧು ವರರನ್ನು ಆಶೀರ್ವದಿಸಿದರು

*ಚನ್ನರಾಯಪಟ್ಟಣ ತಾಲೂಕು ಶ್ರೀಕ್ಷೇತ್ರ ಕಬ್ಬಳಿ ಬಸವೇಶ್ವರಸ್ವಾಮಿ ಸನ್ನಿಧಿಯಲ್ಲಿ ಆಯೋಜಿಸಲಾಗಿದ್ದ *ಸಾಮೂಹಿಕ ಉಚಿತ ವಿವಾಹ ಮಹೋತ್ಸವ*

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು* ದಿವ್ಯ ಸಾನಿಧ್ಯವನ್ನು ವಹಿಸಿ ವಧು-ವರರಿಗೆ ಆಶೀರ್ವದಿಸಿ ಆಶೀರ್ವಚನ ನೀಡಿದರು.

ಈ ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು,  ಊರಿನ ಹಾಗೂ    ಸುತ್ತಮುತ್ತಲಿನ ಗ್ರಾಮಸ್ಥರು   ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪೂಜ್ಯ ಮಹಾಸ್ವಾಮೀಜಿಯವರು ಶ್ರೀ ಬಸವೇಶ್ವರ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here