ಅರಸೀಕೆರೆ : APMCತಿದ್ದುಪಡಿ ಕಾಯ್ದೆ / ಭೂ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆ

0

” ಕೇಂದ್ರ &ರಾಜ್ಯ ಸರ್ಕಾರಗಳು ಜಾರಿಗೆ ತರಲು ಉದ್ದೇಶಿಸಿ ರುವ APMCತಿದ್ದುಪಡಿ ಕಾಯ್ದೆ / ಭೂ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ ಅರಸೀಕೆರೆ ತಾಲ್ಲೂಕಿನ ರೈತ ಮುಖಂಡರು ಈ ಪ್ರಸ್ತುತ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವಂತೆ ಆಗ್ರಹಿಸಿ ತಾಲ್ಲೂಕು ತಹಶೀಲ್ದಾರ್ ಸಂತೋಷ್ ಅವರಿಗೆ ಮನವಿ ಸಲ್ಲಿಸುತ್ತಿರುವುದು

LEAVE A REPLY

Please enter your comment!
Please enter your name here