ಹಾಸನ ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗ ಯುವಕರಿಗಾಗಿ ಉಚಿತವಾಗಿ ದಿನಾಂಕ 21.12.2020 ರಿಂದ 30 ದಿನಗಳ ಕಾಲ ಎಲೆಕ್ಟ್ರಿಕಲ್ ಮೋಟರ್ ರಿವೈಂಡ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರಾರ್ಥಿಗಳಿಗೆ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಆಸಕ್ತ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನ ನಿರುದ್ಯೋಗ ಯುವಕರು ತರಬೇತಿ ಸಂಸ್ಥೆ ಕಚೇರಿಯಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ದಾಖಲೆಗಳೊಂದಿಗೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ 08172-297013, 7353654000, 8147903497, 8722483393 ಸಂಪರ್ಕಿಸಬಹುದಾಗಿದೆ.
ಗೂಗಲ್ ಫಾರ್ಮ್ ಮೂಲಕ ಆನ್ಲೈನಲ್ಲೇ ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್ *Bit.do/cbrsetihassan*
ಈ ಪೋಸ್ಟ್ ನ್ನು ಆದಷ್ಟು ಶೇರ್ ಮಾಡಿ, ಅಗತ್ಯ ಇರುವವರಿಗೆ ಅನುಕೂಲವಾಗಬಹುದು.
HassanNews ಸಖತ್ newzz ಮಗ
Hassan District No.1 social media page
#cescom #cescomhassan #cescomalur #cescomsakleshpura #alur #Sakleshpura #powershedulenewshassan