ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ
ಹಾಸನ

0

ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ
ಹಾಸನ ಜ.15 (ಹಾಸನ್_ನ್ಯೂಸ್) !_ ನಗರದ ಹಾಸನಾಂಬ ಕಲಾ ಭವನದಲ್ಲಿಂದು ಹಾಸನ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿ ಪ್ರಕ್ರಿಯೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಆಯ್ಕೆಯಾಗಿರುವ ಸದಸ್ಯರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ನಡೆಸಿದರು.


ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ,ತಹಸೀಲ್ದಾರ್ ಶಿವಶಂಕರಪ್ಪ, ಚುನಾವಣಾ ತಹಸೀಲ್ದಾರ್ ಪದ್ಮನಾಭ ಶಾಸ್ತ್ರಿ ಹಾಜರಿದ್ದರು.

LEAVE A REPLY

Please enter your comment!
Please enter your name here