ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ

0

24-11-21 ರಂದು ಡಾ||ಶ್ರೀ ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಮಾನ್ಯ ಶಾಸಕರಾದ ಕೆ ಎಸ್ ಲಿಂಗೇಶ್ ರವರು ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ನೆಡೆದ ಕಾರ್ತಿಕೋತ್ಸವ ಪೂಜೆಯಲ್ಲಿ ಭಾಗವಹಿಸಿದ ಕ್ಷಣ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಗೀತಾ ಅರುಣ್,ಸುಮಾ ಪರಮೇಶ್,ರೈತ ಮುಖಂಡರು,ಪತ್ರಕರ್ತರು,ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಡಾ||ಶ್ರೀ ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಮಾನ್ಯ ಶಾಸಕರಾದ ಕೆ ಎಸ್ ಲಿಂಗೇಶ್ ರವರು ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿ ನೆಡೆದ ಕಾರ್ತಿಕೋತ್ಸವ ಪೂಜೆಯಲ್ಲಿ ಭಾಗವಹಿಸಿದ ಕ್ಷಣ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಗೀತಾ ಅರುಣ್,ಸುಮಾ ಪರಮೇಶ್,ರೈತ ಮುಖಂಡರು,ಪತ್ರಕರ್ತರು,ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here