ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲೆಯ ಪ್ರತಿ ಮನೆಗಳಲ್ಲಿ ಆ. 11 ರಿಂದ 17ರವರೆಗೆ ರಾಷ್ಟ್ರಧ್ವಜವನ್ನು ಹಾರಿಸಿ ದೇಶಾಭಿಮಾನ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿ ಗಿರೀಶ್ ನಾಗರಿಕರಲ್ಲಿ ಮನವಿ ಮಾಡಿದರು.
ಪ್ರಧಾನಿ ಮೋದಿ ಅವರು ‘ಹರ್ ಘರ್ ಮೇ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಿದ್ದು,
ಜಿಲ್ಲೆಯಲ್ಲೂ ಸಾರ್ವಜನಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಾಭಿಮಾನ ತೋರ್ಪಡಿಸುವಂತೆ ತಿಳಿಸಿದರು