ಹಾಸನ ಜಿಲ್ಲಾ ಪೋಲಿಸ್ ಪೊಲೀಸ್ ಪ್ರಕಟಣೆ

  0

  ಹಾಸನ ಜಿಲ್ಲಾ ಪೋಲಿಸ್ ಪೊಲೀಸ್ ಪ್ರಕಟಣೆ

  ಹಾಸನ ಜಿಲ್ಲಾ ವ್ಯಾಪ್ತಿಯ ಎಲ್ಲಾ ನಗರ, ತಾಲ್ಲೂಕ್ ಮತ್ತು ಗ್ರಾಮಗಳಲ್ಲಿ ಯಾರಾದರೂ ಹಿಜಾಬ್ ಅಥವಾ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ Twitter, Facebook, WhatsApp, Instagram ಹಾಗೂ ಇತರೇ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪೋಸ್ಟ್ ಅಥವಾ

  ಪ್ರಚೋದನಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ವೀಡಿಯೋಗಳನ್ನು ಹಾಕಿದ್ದಲ್ಲಿ ಅಥವಾ ಈ ವಿಚಾರಕ್ಕೆ ಪ್ರಚೋದನೆ ನೀಡಿ ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವಂತಹ ಕೃತ್ಯ ಮಾಡಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ರೌಡಿ ಶೀಟರ್ ಮತ್ತು ಮತೀಯ ಗೂಂಡಾ ಶೀಟ್‌ಗಳನ್ನು ತೆರೆಯಲಾಗುವುದು. ಒಂದು ವೇಳೆ ಇದರ ಬಗ್ಗೆ ಯಾವುದೇ ರೀತಿಯ ಮಾಹಿತಿ ಇದ್ದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು.

  ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ

  LEAVE A REPLY

  Please enter your comment!
  Please enter your name here