ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ ನಾಳೆ ಡಿ.17 ಜಿಲ್ಲಾ ಕ್ರೀಡಾಂಗಣ ದಲ್ಲಿ !!

0

ಹಾಸನ: ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿ ಅಂಗವಾಗಿ ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಪರೀಕ್ಷೆ ಡಿ. 17ರಂದು ಬೆಳಿಗ್ಗೆ 7 ಗಂಟೆಯಿಂದ ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತದೆ ,

*ಅರ್ಹ ಅಭ್ಯರ್ಥಿಗಳು ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು ”  – ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ ಗೌಡ

LEAVE A REPLY

Please enter your comment!
Please enter your name here