ಮಾಜಿ ಪ್ರಧಾನಿ ದೇವೇಗೌಡರನ್ನು ರವರನ್ನು ಭೇಟಿಯಾದ CM ಬಸವರಾಜ್ ಬೊಮ್ಮಾಯಿ

0

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಮಾಜಿ ಪ್ರಧಾನಿ ದೇವೇಗೌಡರನ್ನು ರವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಮಾಜಿ ಸಚಿವರಾದ ವಿ.ಸೋಮಣ್ಣ, ಹೆಚ್.ಡಿ ರೇವಣ್ಣ ಈ ಸಂದರ್ಭದಲ್ಲಿ ಉಪಸ್ಥಿತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ತಮ್ಮ ಪಕ್ಷ ಬೆಂಬಲಕ್ಕೆ ನಿಲ್ಲಲಿದೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಘೋಷಿಸಿದರು. ಸಂಪುಟ ವಿಸ್ತರಣೆಯ ಕಸರತ್ತಿನ ನಡುವೆಯೇ ಈ ಹೇಳಿಕೆ ಹೊರಬಿದ್ದಿರುವುದು ಬಿಜೆಪಿ ವಲಯದಲ್ಲಿ ಚರ್ಚೆ

ಸಹಕಾರದ ಭರವಸೆ: ಬೊಮ್ಮಾಯಿ

” ಅವರು ಹಿರಿಯರು ಮತ್ತು ಅನುಭವಿ ರಾಜಕಾರಣಿ. ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ನಾನು ಮತ್ತು ಅವರು ಯಾವಾಗಲೂ ಒಂದೇ ನಿಲುವು ಹೊಂದಿದವರು.

ಆಶೀರ್ವಾದ ಪಡೆಯುವುದಕ್ಕಾಗಿ ಭೇಟಿಮಾಡಿದ್ದೆ. ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಪೂರ್ಣ ಸಹಕಾರದ ಭರವಸೆಯನ್ನು ಅವರು ನೀಡಿದ್ದಾರೆ ” – ಬಸವರಾಜು ಬೊಮ್ಮಾಯಿ (ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ)

LEAVE A REPLY

Please enter your comment!
Please enter your name here