ಹಾಸನ ಜಿಲ್ಲೆಯಲ್ಲಿ ಇಂದು 123 ಮಂದಿಗೆ ಸೋಂಕು ದೃಢ

0

ದಿನಾಂಕ : 27/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 123 ಮಂದಿಗೆ ಸೋಂಕು ದೃಢ.
*ಹಾಸನ-38,ಅರಸೀಕೆರೆ -14,ಅರಕಲಗೂಡು-10,
ಬೇಲೂರು -21,ಆಲೂರು-09,ಸಕಲೇಶಪುರ-06, ಹೊಳೆನರಸೀಪುರ-09,ಚನ್ನರಾಯಪಟ್ಟಣ-15,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಇಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1324.
    *ಇದುವರೆಗೂ 1,06,957 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *63 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *1024 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,09,304 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here