ಹಾಸನ ಜಿಲ್ಲೆಯಲ್ಲಿ ಇಂದು 81 ಮಂದಿಗೆ ಸೋಂಕು ದೃಢ

0

ದಿನಾಂಕ : 29/08/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 81 ಮಂದಿಗೆ ಸೋಂಕು ದೃಢ.
*ಹಾಸನ-31,ಅರಸೀಕೆರೆ -02,ಅರಕಲಗೂಡು-13,
ಬೇಲೂರು -07,ಆಲೂರು-01,ಸಕಲೇಶಪುರ-10 ಹೊಳೆನರಸೀಪುರ-04,ಚನ್ನರಾಯಪಟ್ಟಣ-11,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಇಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1327.
    *ಇದುವರೆಗೂ 1,07,145 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *90 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *1011 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,09,483 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here