ಹಾಸನ ಜಿಲ್ಲೆಯಲ್ಲಿ ಇಂದು 273 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 273 ಮಂದಿಗೆ ಸೋಂಕು ದೃಢ.
*ಹಾಸನ-128 ,ಅರಸೀಕೆರೆ-16, ಅರಕಲಗೂಡು-30,
ಬೇಲೂರು -05, ಆಲೂರು-10 , ಸಕಲೇಶಪುರ-10, ಹೊಳೆನರಸೀಪುರ-17, ಚನ್ನರಾಯಪಟ್ಟಣ-52,
ಇತರೆ ಜಿಲ್ಲೆಯವರು -05 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಮೂವರು ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 378 ಕ್ಕೆ ಏರಿಕೆ.
* 17046 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 295 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*4165 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 21,589 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here