ಹಾಸನ ಜಿಲ್ಲೆಯಲ್ಲಿ ಇಂದು 51 ಮಂದಿಗೆ ಸೋಂಕು ದೃಢ

0

ದಿನಾಂಕ : 08/09/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 51 ಮಂದಿಗೆ ಸೋಂಕು ದೃಢ.
*ಹಾಸನ-19,ಅರಸೀಕೆರೆ -03,ಅರಕಲಗೂಡು-00,
ಬೇಲೂರು -09,ಆಲೂರು-02,ಸಕಲೇಶಪುರ-04, ಹೊಳೆನರಸೀಪುರ-06,ಚನ್ನರಾಯಪಟ್ಟಣ-08,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು  ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1338.
*ಇದುವರೆಗೂ 1,08,116 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*79 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*638 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,10,092 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here