ಹಾಸನ ಜಿಲ್ಲೆಯಲ್ಲಿ ಇಂದು 40 ಮಂದಿಗೆ ಸೋಂಕು ದೃಢ

0

ದಿನಾಂಕ : 18/09/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 40 ಮಂದಿಗೆ ಸೋಂಕು ದೃಢ.
*ಹಾಸನ-05,ಅರಸೀಕೆರೆ -10,ಅರಕಲಗೂಡು-04,
ಬೇಲೂರು -01,ಆಲೂರು-01,ಸಕಲೇಶಪುರ-05, ಹೊಳೆನರಸೀಪುರ-04,ಚನ್ನರಾಯಪಟ್ಟಣ-08,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1346.
*ಇದುವರೆಗೂ 1,08,690 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*49 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*540 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,10,576 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here