ಹಾಸನ ಜಿಲ್ಲೆಯಲ್ಲಿ ಇಂದು 316 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 316 ಮಂದಿಗೆ ಸೋಂಕು ದೃಢ.
*ಹಾಸನ-121 ,ಅರಸೀಕೆರೆ-47, ಅರಕಲಗೂಡು-29,
ಬೇಲೂರು -58, ಆಲೂರು-04 , ಸಕಲೇಶಪುರ-07, ಹೊಳೆನರಸೀಪುರ-23, ಚನ್ನರಾಯಪಟ್ಟಣ-24,
ಇತರೆ ಜಿಲ್ಲೆಯವರು -03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು 6 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 384 ಕ್ಕೆ ಏರಿಕೆ.
* 17587 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 541 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*3934 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 21,905 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here