ಹಾಸನ ಜಿಲ್ಲೆಯಲ್ಲಿ ಇಂದು 22 ಮಂದಿಗೆ ಸೋಂಕು ದೃಢ

0

ದಿನಾಂಕ : 21/09/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 22 ಮಂದಿಗೆ ಸೋಂಕು ದೃಢ.
*ಹಾಸನ-12,ಅರಸೀಕೆರೆ -03,ಅರಕಲಗೂಡು-01,
ಬೇಲೂರು -02,ಆಲೂರು-03,ಸಕಲೇಶಪುರ-00, ಹೊಳೆನರಸೀಪುರ-01,ಚನ್ನರಾಯಪಟ್ಟಣ-00,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1351.
*ಇದುವರೆಗೂ 1,08,838 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*17 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*481 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,10,670 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here