ಹಾಸನ ಜಿಲ್ಲೆಯಲ್ಲಿ ಇಂದು 21 ಮಂದಿಗೆ ಸೋಂಕು ದೃಢ

0

ದಿನಾಂಕ : 29/09/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 21 ಮಂದಿಗೆ ಸೋಂಕು ದೃಢ.
*ಹಾಸನ-03,ಅರಸೀಕೆರೆ -04,ಅರಕಲಗೂಡು-01,
ಬೇಲೂರು -10,ಆಲೂರು-01,ಸಕಲೇಶಪುರ-00, ಹೊಳೆನರಸೀಪುರ-00,ಚನ್ನರಾಯಪಟ್ಟಣ-02,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1359.
*ಇದುವರೆಗೂ 1,09,237 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*44 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*283 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,10,879 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here