ಹಾಸನ ಜಿಲ್ಲೆಯಲ್ಲಿ ಇಂದು 18 ಮಂದಿಗೆ ಸೋಂಕು ದೃಢ

0

ದಿನಾಂಕ : 27/09/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 18 ಮಂದಿಗೆ ಸೋಂಕು ದೃಢ.
*ಹಾಸನ-07,ಅರಸೀಕೆರೆ -01,ಅರಕಲಗೂಡು-00,
ಬೇಲೂರು -03,ಆಲೂರು-02,ಸಕಲೇಶಪುರ-01, ಹೊಳೆನರಸೀಪುರ-00,ಚನ್ನರಾಯಪಟ್ಟಣ-04,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1356.
*ಇದುವರೆಗೂ 1,09,135 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*46 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*341 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,10,832 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here