ಹಾಸನ ಜಿಲ್ಲೆಯಲ್ಲಿ ಇಂದು 372 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 372 ಮಂದಿಗೆ ಸೋಂಕು ದೃಢ.
*ಹಾಸನ-152, ಅರಸೀಕೆರೆ-30, ಅರಕಲಗೂಡು-28, ಬೇಲೂರು -26, ಆಲೂರು-01,ಸಕಲೇಶಪುರ-14, ಹೊಳೆನರಸೀಪುರ-48, ಚನ್ನರಾಯಪಟ್ಟಣ-72, ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು 04 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 335 ಕ್ಕೆ ಏರಿಕೆ.
* 13360 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 316 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*3466 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 17161ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here