COVID-19 Updates

ಹಾಸನ ಜಿಲ್ಲೆಯಲ್ಲಿ ಇಂದು 372 ಮಂದಿಗೆ ಸೋಂಕು ದೃಢ

By Hassana News

October 01, 2020

ಹಾಸನ : (ಹಾಸನ್_ನ್ಯೂಸ್)ಹಾಸನ ಜಿಲ್ಲೆಯಲ್ಲಿ ಇಂದು 372 ಮಂದಿಗೆ ಸೋಂಕು ದೃಢ. *ಹಾಸನ-152, ಅರಸೀಕೆರೆ-30, ಅರಕಲಗೂಡು-28, ಬೇಲೂರು -26, ಆಲೂರು-01,ಸಕಲೇಶಪುರ-14, ಹೊಳೆನರಸೀಪುರ-48, ಚನ್ನರಾಯಪಟ್ಟಣ-72, ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.* ಇಂದು 04 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 335 ಕ್ಕೆ ಏರಿಕೆ.* 13360 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.* 316 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .*3466 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 17161ಕ್ಕೆ ಏರಿಕೆ.ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.