ಹಾಸನ ಜಿಲ್ಲೆಯಲ್ಲಿ ಇಂದು 19 ಮಂದಿಗೆ ಸೋಂಕು ದೃಢ

0

ದಿನಾಂಕ : 20/10/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 19 ಮಂದಿಗೆ ಸೋಂಕು ದೃಢ.
*ಹಾಸನ-10,ಅರಸೀಕೆರೆ -00,ಅರಕಲಗೂಡು-02,
ಬೇಲೂರು -01,ಆಲೂರು-03,ಸಕಲೇಶಪುರ-01, ಹೊಳೆನರಸೀಪುರ-01,ಚನ್ನರಾಯಪಟ್ಟಣ-01,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು  ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1368.
*ಇದುವರೆಗೂ 1,09,907 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*31 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*219 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,11,494 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here