ಹಾಸನ ಜಿಲ್ಲೆಯಲ್ಲಿ ಇಂದು 21 ಮಂದಿಗೆ ಸೋಂಕು ದೃಢ

0

ದಿನಾಂಕ : 29/11/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 21 ಮಂದಿಗೆ ಸೋಂಕು ದೃಢ.
*ಹಾಸನ-02,ಅರಸೀಕೆರೆ -00,ಅರಕಲಗೂಡು-00,
ಬೇಲೂರು -00,ಆಲೂರು-01,ಸಕಲೇಶಪುರ-00, ಹೊಳೆನರಸೀಪುರ-01,ಚನ್ನರಾಯಪಟ್ಟಣ-16,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು  ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1378.
*ಇದುವರೆಗೂ 1,10,549 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*11 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*81 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,12,008 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here