ಹಾಸನ ಜಿಲ್ಲೆಯಲ್ಲಿ ಇಂದು 143 ಮಂದಿಗೆ ಸೋಂಕು ದೃಢ.

0

ದಿನಾಂಕ : 08/01/2022

ಹಾಸನ : (ಹಾಸನ್_ನ್ಯೂಸ್)

ಹಾಸನ ಜಿಲ್ಲೆಯಲ್ಲಿ ಇಂದು 143 ಮಂದಿಗೆ ಸೋಂಕು ದೃಢ.

*ಹಾಸನ-75,ಅರಸೀಕೆರೆ -06,ಅರಕಲಗೂಡು-06,

ಬೇಲೂರು -08,ಆಲೂರು-12,ಸಕಲೇಶಪುರ-15,

ಹೊಳೆನರಸೀಪುರ-10,ಚನ್ನರಾಯಪಟ್ಟಣ-11,

ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

* ಇಂದು ಜಿಲ್ಲೆಯಲ್ಲಿ ಯಾರು  ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1384.

*ಇದುವರೆಗೂ 1,10,884 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*30 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*363 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,12,631 ಕ್ಕೆ ಏರಿಕೆ.

ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here