ಹಾಸನ ಜಿಲ್ಲೆಯಲ್ಲಿ ಇಂದು 1030 ಮಂದಿಗೆ ಸೋಂಕು ದೃಢ.

0

ದಿನಾಂಕ : 15/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1030 ಮಂದಿಗೆ ಸೋಂಕು ದೃಢ.
*ಹಾಸನ-607,ಅರಸೀಕೆರೆ -65,ಅರಕಲಗೂಡು-106,
ಬೇಲೂರು -43,ಆಲೂರು-37,ಸಕಲೇಶಪುರ-27, ಹೊಳೆನರಸೀಪುರ-42,ಚನ್ನರಾಯಪಟ್ಟಣ-102,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು  ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1384.
*ಇದುವರೆಗೂ 1,11,245 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.


*141 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*3051ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,15,680 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here