ಹಾಸನ ಜಿಲ್ಲೆಯಲ್ಲಿ ಇಂದು 1527 ಮಂದಿಗೆ ಸೋಂಕು ದೃಢ.

0

ದಿನಾಂಕ : 18/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1527 ಮಂದಿಗೆ ಸೋಂಕು ದೃಢ.
*ಹಾಸನ-769,ಅರಸೀಕೆರೆ -101,ಅರಕಲಗೂಡು-163,
ಬೇಲೂರು -71,ಆಲೂರು-86,ಸಕಲೇಶಪುರ-46, ಹೊಳೆನರಸೀಪುರ-113,ಚನ್ನರಾಯಪಟ್ಟಣ-177,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1387.
*ಇದುವರೆಗೂ 1,11,699 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*129 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .


*6466 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,19,552 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here