ಹಾಸನ ಜಿಲ್ಲೆಯಲ್ಲಿ ಇಂದು 1999 ಮಂದಿಗೆ ಸೋಂಕು ದೃಢ.

0

ದಿನಾಂಕ : 21/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1999 ಮಂದಿಗೆ ಸೋಂಕು ದೃಢ.
*ಹಾಸನ-946,ಅರಸೀಕೆರೆ -219,ಅರಕಲಗೂಡು-119,
ಬೇಲೂರು -157,ಆಲೂರು-63,ಸಕಲೇಶಪುರ-61, ಹೊಳೆನರಸೀಪುರ-239,ಚನ್ನರಾಯಪಟ್ಟಣ-195,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಒಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1390.
    *ಇದುವರೆಗೂ 1,14,986 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1198 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *8900 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,25,276 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here