ಹಾಸನ ಜಿಲ್ಲೆಯಲ್ಲಿ ಇಂದು 1968 ಮಂದಿಗೆ ಸೋಂಕು ದೃಢ.

0

ದಿನಾಂಕ : 24/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1968 ಮಂದಿಗೆ ಸೋಂಕು ದೃಢ.
*ಹಾಸನ-1070,ಅರಸೀಕೆರೆ -149,ಅರಕಲಗೂಡು-167,
ಬೇಲೂರು -90,ಆಲೂರು-122,ಸಕಲೇಶಪುರ-77, ಹೊಳೆನರಸೀಪುರ-105,ಚನ್ನರಾಯಪಟ್ಟಣ-188,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1392.
*ಇದುವರೆಗೂ 1,18,361 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.


*1168 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*11,765 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,31,518 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here