ಹಾಸನ ಜಿಲ್ಲೆಯಲ್ಲಿ ಇಂದು 29 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 29 ಮಂದಿಗೆ ಸೋಂಕು ದೃಢ.
*ಹಾಸನ-09,ಅರಸೀಕೆರೆ -03,ಅರಕಲಗೂಡು-03,
ಬೇಲೂರು -11,ಆಲೂರು-00,ಸಕಲೇಶಪುರ-00, ಹೊಳೆನರಸೀಪುರ-00,ಚನ್ನರಾಯಪಟ್ಟಣ-03,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 447.
* 25,504 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 86 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*505 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 26,456 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here