ಹಾಸನ ಜಿಲ್ಲೆಯಲ್ಲಿ ಇಂದು 1065 ಮಂದಿಗೆ ಸೋಂಕು ದೃಢ.

0

ದಿನಾಂಕ : 28/01/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1065 ಮಂದಿಗೆ ಸೋಂಕು ದೃಢ.
*ಹಾಸನ-357,ಅರಸೀಕೆರೆ -161,ಅರಕಲಗೂಡು-100,
ಬೇಲೂರು -67,ಆಲೂರು-67,ಸಕಲೇಶಪುರ-46, ಹೊಳೆನರಸೀಪುರ-55,ಚನ್ನರಾಯಪಟ್ಟಣ-212,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ  ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1407.
    *ಇದುವರೆಗೂ 1,26,432 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *2906 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *9,576 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,37,415 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here