ಹಾಸನ ಜಿಲ್ಲೆಯಲ್ಲಿ ಇಂದು 565 ಮಂದಿಗೆ ಸೋಂಕು ದೃಢ.

0

ದಿನಾಂಕ : 02/02/2022
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 565 ಮಂದಿಗೆ ಸೋಂಕು ದೃಢ.
*ಹಾಸನ-138,ಅರಸೀಕೆರೆ -55,ಅರಕಲಗೂಡು-135,
ಬೇಲೂರು -69,ಆಲೂರು-29,ಸಕಲೇಶಪುರ-24, ಹೊಳೆನರಸೀಪುರ-33,ಚನ್ನರಾಯಪಟ್ಟಣ-79,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 1414.
*ಇದುವರೆಗೂ 1,35,225 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.


*1056 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*4,313 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,40,952 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here