COVID-19 Updates

ಹಾಸನ ಜಿಲ್ಲೆಯಲ್ಲಿ ಇಂದು 275 ಮಂದಿಗೆ ಸೋಂಕು ದೃಢ.

By Hassana News

September 20, 2020

ಹಾಸನ : (ಹಾಸನ್_ನ್ಯೂಸ್)ಹಾಸನ ಜಿಲ್ಲೆಯಲ್ಲಿ ಇಂದು 275 ಮಂದಿಗೆ ಸೋಂಕು ದೃಢ. *ಹಾಸನ-102, ಅರಸೀಕೆರೆ-31, ಅರಕಲಗೂಡು-32, ಬೇಲೂರು -07, ಆಲೂರು-21,ಸಕಲೇಶಪುರ-07, ಹೊಳೆನರಸೀಪುರ-08, ಚನ್ನರಾಯಪಟ್ಟಣ-67, ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.* ಇಂದು 06 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 265 ಕ್ಕೆ ಏರಿಕೆ.* 10527 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.* 213 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .*2691 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 13483 ಕ್ಕೆ ಏರಿಕೆ.ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.