ಹಾಸನ ಜಿಲ್ಲೆಯಲ್ಲಿ ಇಂದು 1501 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1501 ಮಂದಿಗೆ ಸೋಂಕು ದೃಢ.
*ಹಾಸನ-454, ಅರಸೀಕೆರೆ -172,ಅರಕಲಗೂಡು-92,
ಬೇಲೂರು -152,ಆಲೂರು-139, ಸಕಲೇಶಪುರ-172, ಹೊಳೆನರಸೀಪುರ-181, ಚನ್ನರಾಯಪಟ್ಟಣ-187,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 07 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 959.
* 64,896 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1351 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*13,436 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 79,291 ಕ್ಕೆ ಏರಿಕೆ.

ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here