ಹಾಸನ ಜಿಲ್ಲೆಯಲ್ಲಿ ಇಂದು 1053 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1053 ಮಂದಿಗೆ ಸೋಂಕು ದೃಢ.
*ಹಾಸನ-308, ಅರಸೀಕೆರೆ -127,ಅರಕಲಗೂಡು-173,
ಬೇಲೂರು -74,ಆಲೂರು-43, ಸಕಲೇಶಪುರ-46, ಹೊಳೆನರಸೀಪುರ-86, ಚನ್ನರಾಯಪಟ್ಟಣ-196,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 15 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 932.
* 50,118 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*2158 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*13,995 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 75,045 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here