ಹಾಸನ ಜಿಲ್ಲೆಯಲ್ಲಿ ಇಂದು 1581 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1581 ಮಂದಿಗೆ ಸೋಂಕು ದೃಢ.
*ಹಾಸನ-478, ಅರಸೀಕೆರೆ -142,ಅರಕಲಗೂಡು-272,
ಬೇಲೂರು -177,ಆಲೂರು-90, ಸಕಲೇಶಪುರ-89, ಹೊಳೆನರಸೀಪುರ-144, ಚನ್ನರಾಯಪಟ್ಟಣ-189,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 09 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 952.
* 63,545 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1278 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*13,293 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 77,790 ಕ್ಕೆ ಏರಿಕೆ.

ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here