ಹಾಸನ ಜಿಲ್ಲೆಯಲ್ಲಿ ಇಂದು 112 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 112 ಮಂದಿಗೆ ಸೋಂಕು ದೃಢ.
*ಹಾಸನ-61 ,ಅರಸೀಕೆರೆ – 02,ಅರಕಲಗೂಡು-07,
ಬೇಲೂರು -03, ಆಲೂರು-05, ಸಕಲೇಶಪುರ-05, ಹೊಳೆನರಸೀಪುರ-05,ಚನ್ನರಾಯಪಟ್ಟಣ-22,
ಇತರೆ ಜಿಲ್ಲೆಯವರು -02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಯಾರು ಮೃತಪಟ್ಟಿಲ್ಲ,ಮೃತರ ಸಂಖ್ಯೆ 417.
* 22,613 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 256 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1330 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 24,360 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here