ಹಾಸನ ಜಿಲ್ಲೆಯಲ್ಲಿ ಇಂದು 43 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 43 ಮಂದಿಗೆ ಸೋಂಕು ದೃಢ.
*ಹಾಸನ-16,ಅರಸೀಕೆರೆ -06,ಅರಕಲಗೂಡು-06,
ಬೇಲೂರು -02,ಆಲೂರು-00,ಸಕಲೇಶಪುರ-01, ಹೊಳೆನರಸೀಪುರ-02,ಚನ್ನರಾಯಪಟ್ಟಣ-09,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 452.
* 26,187 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*51 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*271 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 26,910 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here