ಹಾಸನ ಜಿಲ್ಲೆಯಲ್ಲಿ ಇಂದು 111 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 111 ಮಂದಿಗೆ ಸೋಂಕು ದೃಢ.
*ಹಾಸನ-50,ಅರಸೀಕೆರೆ -13 , ಅರಕಲಗೂಡು-02 ,
ಬೇಲೂರು -05, ಆಲೂರು-05, ಸಕಲೇಶಪುರ-00, ಹೊಳೆನರಸೀಪುರ-06,ಚನ್ನರಾಯಪಟ್ಟಣ-29,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 422.
* 22,967 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 102 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1208 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 24,597 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here