ಹಾಸನ ಜಿಲ್ಲೆಯಲ್ಲಿ ಇಂದು 114 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 114 ಮಂದಿಗೆ ಸೋಂಕು ದೃಢ.
*ಹಾಸನ-40,ಅರಸೀಕೆರೆ -18, ಅರಕಲಗೂಡು-07 ,
ಬೇಲೂರು -09, ಆಲೂರು-07, ಸಕಲೇಶಪುರ-04, ಹೊಳೆನರಸೀಪುರ-05,ಚನ್ನರಾಯಪಟ್ಟಣ-24,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 0 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 422.(ಯಾರು ಮೃತಪಟ್ಟಿಲ್ಲ)
* 23,211 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 244 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1078 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 24,711 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here