ಹಾಸನ ಜಿಲ್ಲೆಯಲ್ಲಿ ಇಂದು 1042 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1042 ಮಂದಿಗೆ ಸೋಂಕು ದೃಢ.
*ಹಾಸನ-303,ಅರಸೀಕೆರೆ -169,ಅರಕಲಗೂಡು-168,
ಬೇಲೂರು -104,ಆಲೂರು-54,ಸಕಲೇಶಪುರ-54, ಹೊಳೆನರಸೀಪುರ-76, ಚನ್ನರಾಯಪಟ್ಟಣ-111,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 14 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1044.
* 74,087 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1038 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*13,160 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 88,291 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here