ಹಾಸನ ಜಿಲ್ಲೆಯಲ್ಲಿ ಇಂದು 1025 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1025 ಮಂದಿಗೆ ಸೋಂಕು ದೃಢ.
*ಹಾಸನ-311,ಅರಸೀಕೆರೆ -172,ಅರಕಲಗೂಡು-155,
ಬೇಲೂರು -79,ಆಲೂರು-61,ಸಕಲೇಶಪುರ-41, ಹೊಳೆನರಸೀಪುರ-96, ಚನ್ನರಾಯಪಟ್ಟಣ-110,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 09 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1053.
  • 75,228 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1141 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *13,035 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 89,316 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here