ಹಾಸನ ಜಿಲ್ಲೆಯಲ್ಲಿ ಇಂದು 668 ಮಂದಿಗೆ ಸೋಂಕು ದೃಢ.

0

ದಿನಾಂಕ : 12/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 668 ಮಂದಿಗೆ ಸೋಂಕು ದೃಢ.
*ಹಾಸನ-177,ಅರಸೀಕೆರೆ -80,ಅರಕಲಗೂಡು-100,
ಬೇಲೂರು -43,ಆಲೂರು-35,ಸಕಲೇಶಪುರ-41, ಹೊಳೆನರಸೀಪುರ-58,ಚನ್ನರಾಯಪಟ್ಟಣ-132,
ಇತರೆ ಜಿಲ್ಲೆಯವರು-02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 08 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1118.
*ಇದುವರೆಗೂ 86,209 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1524 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*7,863 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 95,190 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here