ಹಾಸನ ಜಿಲ್ಲೆಯಲ್ಲಿ ಇಂದು 675 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 675 ಮಂದಿಗೆ ಸೋಂಕು ದೃಢ.
*ಹಾಸನ-157,ಅರಸೀಕೆರೆ -90,ಅರಕಲಗೂಡು-102,
ಬೇಲೂರು -43,ಆಲೂರು-53,ಸಕಲೇಶಪುರ-29, ಹೊಳೆನರಸೀಪುರ-90,ಚನ್ನರಾಯಪಟ್ಟಣ-111,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 08 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1098.
    *ಇದುವರೆಗೂ 82,433 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1340 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *9,750 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 93,281 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here