ಹಾಸನ ಜಿಲ್ಲೆಯಲ್ಲಿ ಇಂದು 733 ಮಂದಿಗೆ ಸೋಂಕು ದೃಢ

0

ದಿನಾಂಕ : 14/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 733 ಮಂದಿಗೆ ಸೋಂಕು ದೃಢ.
*ಹಾಸನ-253,ಅರಸೀಕೆರೆ -105,ಅರಕಲಗೂಡು-121,
ಬೇಲೂರು -63,ಆಲೂರು-16,ಸಕಲೇಶಪುರ-44, ಹೊಳೆನರಸೀಪುರ-46,ಚನ್ನರಾಯಪಟ್ಟಣ-84,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 04 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1129.
*ಇದುವರೆಗೂ 87,986 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*747 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*7,313 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 96,428 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here