ಹಾಸನ ಜಿಲ್ಲೆಯಲ್ಲಿ ಇಂದು 435 ಮಂದಿಗೆ ಸೋಂಕು ದೃಢ

0

ದಿನಾಂಕ : 15/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 435 ಮಂದಿಗೆ ಸೋಂಕು ದೃಢ.
*ಹಾಸನ-123,ಅರಸೀಕೆರೆ -27,ಅರಕಲಗೂಡು-104,
ಬೇಲೂರು -53,ಆಲೂರು-17,ಸಕಲೇಶಪುರ-29, ಹೊಳೆನರಸೀಪುರ-29,ಚನ್ನರಾಯಪಟ್ಟಣ-45,
ಇತರೆ ಜಿಲ್ಲೆಯವರು-08 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 06 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1135.
    *ಇದುವರೆಗೂ 88,841 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *855 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *6,887 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 96,863 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here