ಹಾಸನ ಜಿಲ್ಲೆಯಲ್ಲಿ ಇಂದು 399 ಮಂದಿಗೆ ಸೋಂಕು ದೃಢ

0

ದಿನಾಂಕ : 18/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 399 ಮಂದಿಗೆ ಸೋಂಕು ದೃಢ.
*ಹಾಸನ-120 ,ಅರಸೀಕೆರೆ -36,ಅರಕಲಗೂಡು-58,
ಬೇಲೂರು -54,ಆಲೂರು-15,ಸಕಲೇಶಪುರ-12, ಹೊಳೆನರಸೀಪುರ-53,ಚನ್ನರಾಯಪಟ್ಟಣ-50,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 07 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1153.
*ಇದುವರೆಗೂ 91,187 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*786 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*5,809 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 98,149 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here