ಹಾಸನ ಜಿಲ್ಲೆಯಲ್ಲಿ ಇಂದು 372 ಮಂದಿಗೆ ಸೋಂಕು ದೃಢ

0

ದಿನಾಂಕ : 20/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 372 ಮಂದಿಗೆ ಸೋಂಕು ದೃಢ.
*ಹಾಸನ-137 ,ಅರಸೀಕೆರೆ -18,ಅರಕಲಗೂಡು-57,
ಬೇಲೂರು -06,ಆಲೂರು-19,ಸಕಲೇಶಪುರ-18, ಹೊಳೆನರಸೀಪುರ-66,ಚನ್ನರಾಯಪಟ್ಟಣ-48,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 06 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1162.
*ಇದುವರೆಗೂ 92,426 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*586 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*5,324 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 98,912 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ. ನು

LEAVE A REPLY

Please enter your comment!
Please enter your name here