ಹಾಸನ ಜಿಲ್ಲೆಯಲ್ಲಿ ಇಂದು 299 ಮಂದಿಗೆ ಸೋಂಕು ದೃಢ

0

ದಿನಾಂಕ : 21/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 299 ಮಂದಿಗೆ ಸೋಂಕು ದೃಢ.
*ಹಾಸನ-60,ಅರಸೀಕೆರೆ -58,ಅರಕಲಗೂಡು-90,
ಬೇಲೂರು -14,ಆಲೂರು-09,ಸಕಲೇಶಪುರ-11 ಹೊಳೆನರಸೀಪುರ-32,ಚನ್ನರಾಯಪಟ್ಟಣ-22,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 02 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1164.
*ಇದುವರೆಗೂ 93,059 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*633 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*4,988 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 99,211 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here