ಹಾಸನ ಜಿಲ್ಲೆಯಲ್ಲಿ ಇಂದು 397 ಮಂದಿಗೆ ಸೋಂಕು ದೃಢ

0

ದಿನಾಂಕ : 23/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 397 ಮಂದಿಗೆ ಸೋಂಕು ದೃಢ.
*ಹಾಸನ-146,ಅರಸೀಕೆರೆ -48,ಅರಕಲಗೂಡು-86,
ಬೇಲೂರು -26,ಆಲೂರು-22,ಸಕಲೇಶಪುರ-10 ಹೊಳೆನರಸೀಪುರ-27,ಚನ್ನರಾಯಪಟ್ಟಣ-27,
ಇತರೆ ಜಿಲ್ಲೆಯವರು-05 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 06 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1177.
*ಇದುವರೆಗೂ 94,196 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*485 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*4,518 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 99,891 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here