ಹಾಸನ ಜಿಲ್ಲೆಯಲ್ಲಿ ಇಂದು 274 ಮಂದಿಗೆ ಸೋಂಕು ದೃಢ

0

ದಿನಾಂಕ : 30/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 274 ಮಂದಿಗೆ ಸೋಂಕು ದೃಢ.
*ಹಾಸನ-91,ಅರಸೀಕೆರೆ -42,ಅರಕಲಗೂಡು-56,
ಬೇಲೂರು -17,ಆಲೂರು-15,ಸಕಲೇಶಪುರ-04, ಹೊಳೆನರಸೀಪುರ-21,ಚನ್ನರಾಯಪಟ್ಟಣ-25,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 04 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1208.
*ಇದುವರೆಗೂ 97,281 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*358 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*3,331 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,01,820 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here